ವಾಣಿಜ್ಯಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಸೆ.15ರಿಂದ ಮೂರು ದಿನ 'ಭಾರತೀಯ ಉತ್ಪಾದನಾ ವಲಯ ಪ್ರದರ್ಶನ ಮೇಳ'
ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಇದೇ 15 ರಿಂದ ಮೂರು ದಿನಗಳ ಭಾರತೀಯ ಉತ್ಪಾದನಾ ವಲಯ ಕುರಿತ ಪ್ರದರ್ಶನ ಮೇಳ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ.