ರಾಜ್ಯBDA, BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೆಲೆಯೇ ಇಲ್ಲ: ರಾಮಲಿಂಗಾ ರೆಡ್ಡಿ ಬಳಿಕ ಕೃಷ್ಣ ಬೈರೇಗೌಡ ಸಿಟ್ಟು; ಹೈಕಮಾಂಡ್ಗೆ ದೂರು..?
BDA ಮತ್ತು BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಹೆಚ್ಚಿನ ಮಹತ್ವವಿಲ್ಲ ಎಂದು ಕೃಷ್ಣ ಬೈರೇಗೌಡ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಗಮನಕ್ಕೂ ತಂದಿದ್ದು, ಈ ಕುರಿತು ದೂರವಾಣಿ ಮೂಲಕ ರಾಹುಲ್ ಗಾಂಧಿಯೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ.