ಬೆಂಗಳೂರು ಅರಮನೆ ಮೈದಾನ

ಬೆಂಗಳೂರು ಅರಮನೆ ಮೈದಾನ ಭೂ ವಿವಾದ: ಕಾನೂನು ಹೋರಾಟ ಮುಂದುವರಿಸಲಿದ್ದು, ಅಂತಿಮ ತೀರ್ಪಿನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ; ಹೆಚ್.ಕೆ ಪಾಟೀಲ್
ಟಿಡಿಆರ್‌ಗೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ಕೈಗೆತ್ತಿಕೊಂಡಿದೆ. ಇಲ್ಲಿಯವರೆಗೆ ನಮಗೆ ಹಿನ್ನಡೆಯಾಗಿತ್ತು. ನ್ಯಾಯಾಲಯದಲ್ಲಿ ನಮ್ಮ ವಾದವನ್ನು ನಾವು ಮಾಡುತ್ತೇವೆ.

Watch | ಅರಮನೆ ಮೈದಾನ ಭೂವಿವಾದ: ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್!; 43 ಕ್ರಿಮಿನಲ್ ಪ್ರಕರಣಗಳ ವಾಪಸ್ ಪಡೆದಿದ್ದ ರಾಜ್ಯ ಸರ್ಕಾರ: ಹೈಕೋರ್ಟ್ ನಲ್ಲಿ ಆದೇಶ ರದ್ದು; ಸಿಎಂ-ಡಿಸಿಎಂ ನಡುವೆ ವರ್ಗಾವಣೆ ಸಂಘರ್ಷ

ಸರ್ಕಾರಕ್ಕೆ ಬಿಗ್ ರಿಲೀಫ್: Bengaluru Palace Grounds ಸಂಬಂಧಿಸಿದ TDR ಪ್ರಮಾಣಪತ್ರ ಕುರಿತ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಾತ್ಕಾಲಿಕ ರಿಲೀಫ್ ನೀಡಿದೆ.

ಪ್ರತಿಭಟನೆಯ ನಡುವೆಯೇ ಅರಮನೆ ಮೈದಾನ ಸ್ವಾಧೀನ ತಿದ್ದುಪಡಿ ಮಸೂದೆಗೆ ಅಂಗೀಕಾರ: ವಿಪಕ್ಷಗಳ ಸಭಾತ್ಯಾಗ
ಬೆಂಗಳೂರು ಅರಮನೆಯ ಪ್ರದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಯಾವುದೇ ಆದೇಶ ಅಥವಾ ತೀರ್ಪಿಗೆ ಅನುಸಾರ ಈಗಾಗಲೇ ನಷ್ಟ ಪರಿಹಾರ ಪಾವತಿಸಿದ್ದರೆ, ಸರ್ಕಾರದ ಕ್ರಮ ರಕ್ಷಿತವಾಗುವುದು.

ಖಜಾನೆ ಹಣ ಕೊಡಬೇಕಿಲ್ಲ, TDR ಪತ್ರ ಕೊಡಲಿ: ಸರ್ಕಾರಕ್ಕೆ ಯದುವೀರ್ ಆಗ್ರಹ
ಸುಪ್ರೀಂಕೋರ್ಟ್ ನಲ್ಲಿ ರಾಜ್ಯಸರ್ಕಾರಕ್ಕೆ ಹಿನ್ನಡೆಯಾಗಿದೆ, ಹಾಗೆಂದು ಒಡೆಯರ್ ಮನೆತನಕ್ಕೆ ಖುಷಿಯೇನೂ ಆಗಿಲ್ಲ, ಕಾನೂನು ನ್ಯಾಯವನ್ನು ಎತ್ತಿ ಹಿಡಿದಿದೆ ಅಷ್ಟೇ.

ಅರಮನೆ ಮೈದಾನ ಮಾಲೀಕತ್ವದ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ತೆಗೆದುಕೊಳ್ಳುವವರೆಗೆ TDR ನೀಡಲ್ಲ: ರಾಜ್ಯ ಸರ್ಕಾರ
ಬೆಂಗಳೂರಿನ ಅರಮನೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಒಪ್ಪದ ಸುಪ್ರೀಂಕೋರ್ಟ್ ಟಿಡಿಆರ್ ಅನ್ನು ತನ್ನ ಸುಪರ್ದಿಗೆ ನೀಡುವಂತೆ ಹಾಗೂ 10 ದಿನಗಳ ಒಳಗಾಗಿ ಟಿಡಿಆರ್ ಪ್ರಮಾಣಪತ್ರವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಅರಮನೆ ಮೈದಾನ ಭೂಸ್ವಾಧೀನ ವಿವಾದ: ಇಂದು ತುರ್ತು ಸಂಪುಟ ಸಭೆ, ರಾಜಮನೆತನಕ್ಕೆ 3011 ಕೋಟಿ ರೂ TDR ಪರಿಹಾರ ಆದೇಶದಿಂದ ಪಾರಾಗಲು ಕಸರತ್ತು!
ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ರಾಜಮನೆತನ ಮತ್ತು ರಾಜ್ಯ ಸರಕಾರದ ನಡುವಿನ ತಿಕ್ಕಾಟ ನಡೆಯುತ್ತಿದೆ. ಈ ವಿಚಾರ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕಿದೆ.

ನಾವು ease of Business, living ಬಗ್ಗೆ ಚಿಂತಿಸುತ್ತಿದ್ದರೆ, ರಾಜ್ಯ ಕಾಂಗ್ರೆಸ್ ease of Murder ಬಗ್ಗೆ ಚಿಂತಿಸುತ್ತಿದೆ: ಮೋದಿ
ಭಾರತದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಉದ್ಯಮ ಸರಳೀಕರಣ (ease of business) ಬಗ್ಗೆ ಚಿಂತಿಸುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸರಣಿ ಹತ್ಯೆಗಳ (ease of Murder) ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

