ರಾಜ್ಯನಾವ್ಯಾರಿಗೂ ತೊಂದರೆ ಕೊಟ್ಟಿಲ್ಲ; ನಮ್ಮನ್ನ ಟಾರ್ಗೆಟ್ ಮಾಡಲಾಗ್ತಿದೆ; ಅನ್ಯಾಯವಾದರೆ ಕಾನೂನು ಸಮರ: ಪ್ರಮೋದಾದೇವಿ ಒಡೆಯರ್
ನಾವು ಯಾರಿಗೂ ತೊಂದರೆ ಕೊಟ್ಟಿಲ್ಲ. ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಇದು ಹಲವು ವರ್ಷಗಳಿಂದ ನಡೆಯುತ್ತಿದೆ. ಕಾರಣ ಮಾತ್ರ ಗೊತ್ತಿಲ್ಲ. 40 ವರ್ಷಗಳಿಂದ ಹೋರಾಟ ಮಾಡಿದ್ದೇನೆ.