ರಾಜ್ಯಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ, ಮಾಲೀಕನ ಮೇಲೆ ಕ್ರಮ ಕೈಗೊಳ್ಳಲು ಸೂಚನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಆನೇಕಲ್ನ ಅತ್ತಿಬೆಲೆ ಪಟಾಕಿ ಗೋದಾಮೊಂದರಲ್ಲಿ ನಿನ್ನೆ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದು 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಘಟನಾ ಸ್ಥಳಕ್ಕೆ ನಾನು ಹೋಗುತ್ತಿದ್ದೇನೆ. ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮೈ