ಜೈಲಿನಲ್ಲಿ ಪರಿಚಯವಾಗಿದ್ದ ಸಹಕೈದಿ ಸ್ನೇಹಿತನ ಮನೆಗೆ ನುಗ್ಗಿ ಆತನ ಪತ್ನಿ ಮೇಲೆ ಮೂರು ದಿನ ನಿರಂತರ ಅತ್ಯಾಚಾರ ಎಸಗಿದ ಆರೋಪದಲ್ಲಿ ಸಿದ್ದಾಪುರ ಪೊಲೀಸರು ಆಟೋ ಚಾಲಕನೋರ್ವನನ್ನು ಬಂಧಿಸಿದ್ದಾರೆ...