ರಾಜ್ಯಬೆಂಗಳೂರಿನಲ್ಲಿ 1,909 ಅಕ್ರಮ ವಲಸಿಗರು ವಶಕ್ಕೆ; 15 ಮಂದಿ ಬಾಂಗ್ಲಾದೇಶದ ಪ್ರಜೆಗಳು ದೃಢ; Video
ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿ ವಾಸಿಸುತ್ತಿರುವ ಅಕ್ರಮ ವಲಸಿಗರನ್ನು ಗುರುತಿಸಿ ವಶಕ್ಕೆ ಪಡೆಯುವ ಉದ್ದೇಶದಿಂದ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಒಟ್ಟು 295 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.