ರಾಜ್ಯಅಮೇರಿಕಾದಲ್ಲಿದ್ದ ಮಗನನ್ನು ಕಳೆದುಕೊಂಡ ಪೋಷಕರು: 3 ಗಂಟೆಗಳಲ್ಲಿ ಪಾಸ್ ಪೋರ್ಟ್ ವಿತರಿಸಿದ ಬೆಂಗಳೂರಿನ ಆರ್ ಪಿಒ!
ಅಮೇರಿಕಾದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಹೃದಯಸ್ತಂಭನದಿಂದ ಮೃತಪಟ್ಟಿದ್ದು, ಬೆಂಗಳೂರಿನಲ್ಲಿದ್ದ ಆತನ ಪೋಷಕರಿಗೆ 3 ಗಂಟೆಗಳಲ್ಲಿ ಪಾಸ್ ಪೋರ್ಟ್ ಲಭ್ಯವಾಗಿದೆ.