ಬೆಂಗಳೂರು ಆಸ್ಪತ್ರೆ

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು!
ರಾಜ್ಯ

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು!

ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಪಾರ್ಕ್‌ನಲ್ಲಿ ಅವರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.

ಬೇಸಿಗೆ ಆರಂಭ, ಜೊತೆಗೆ ಇನ್ಫೆಕ್ಷನ್​​ ಸಮಸ್ಯೆ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳ; ವೈದ್ಯರ ಸಲಹೆ ಏನು?
ರಾಜ್ಯ

ಬೇಸಿಗೆ ಆರಂಭ, ಜೊತೆಗೆ ಇನ್ಫೆಕ್ಷನ್​​ ಸಮಸ್ಯೆ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳ; ವೈದ್ಯರ ಸಲಹೆ ಏನು?

ನಗರದ ಹಲವಾರು ಆಸ್ಪತ್ರೆಗಳಲ್ಲಿ ಹೊಟ್ಟೆ ನೋವು ಹಾಗೂ ಇತರೆ ಸೋಂಕು ಸಮಸ್ಯೆಗಳಿಂದ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ರುದ್ರಪ್ಪ ಲಮಾಣಿ  ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್​: ಆರೋಗ್ಯದ ಬಗ್ಗೆ ಗುಟ್ಟು ಬಿಟ್ಟುಕೊಡದ ವೈದ್ಯರು!
ರಾಜ್ಯ

ಅಪಘಾತದಲ್ಲಿ ಗಾಯಗೊಂಡಿದ್ದ ರುದ್ರಪ್ಪ ಲಮಾಣಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್​: ಆರೋಗ್ಯದ ಬಗ್ಗೆ ಗುಟ್ಟು ಬಿಟ್ಟುಕೊಡದ ವೈದ್ಯರು!

ಇದೀಗ ಇಂದು ಬೆಳಗ್ಗೆ ಏಕಾಏಕಿ ದಾವಣಗೆರೆ ಎಸ್​​ಎಸ್​ ಆಸ್ಪತ್ರೆಯಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ದೀಪಾವಳಿ: ಅವಘಡಕ್ಕೂ ಮುನ್ನ ಚಿಕಿತ್ಸೆ ನೀಡಲು ನಗರದ ಆಸ್ಪತ್ರೆಗಳು ಸಜ್ಜು
ರಾಜ್ಯ

ದೀಪಾವಳಿ: ಅವಘಡಕ್ಕೂ ಮುನ್ನ ಚಿಕಿತ್ಸೆ ನೀಡಲು ನಗರದ ಆಸ್ಪತ್ರೆಗಳು ಸಜ್ಜು

ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಯಿಂದಾಗಿ ಅವಘಡಗಳು ಸಂಭವಿಸಿದರೆ ಪರಿಸ್ಥಿತಿ ನಿಭಾಯಿಸಲು ನಗರದ ಆಸ್ಪತ್ರೆಗಳು ಸಿದ್ಧತೆಗಳನ್ನು ಸಜ್ಜುಗೊಂಡಿವೆ.

ಅಪರೂಪದ ಕಣ್ಣಿನ ಕಾಯಿಲೆ: ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಕೀನ್ಯಾದ ಮಹಿಳೆಗೆ ಮರಳಿ ದೃಷ್ಟಿ ನೀಡಿದ ನಗರದ ವೈದ್ಯರು!
ರಾಜ್ಯ

ಅಪರೂಪದ ಕಣ್ಣಿನ ಕಾಯಿಲೆ: ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಕೀನ್ಯಾದ ಮಹಿಳೆಗೆ ಮರಳಿ ದೃಷ್ಟಿ ನೀಡಿದ ನಗರದ ವೈದ್ಯರು!

ಅಪರೂಪದ ಕಣ್ಣಿನ ಕಾಯಿಲೆಯಿಂದ ಬಳಲುತ್ತಿದ್ದ ಕೀನ್ಯಾದ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡುವಲ್ಲಿ  ನಗರದ ವೈದ್ಯರು ಯಶಸ್ವಿಯಾಗಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರ
ದೇಶ

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರ

ತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಅವರನ್ನು ವೆಲ್ಲಿಂಗ್ಟನ್ ನ ಸೇನಾ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಅವರ ತಂದೆ ಗುರುವಾರ ಹೇಳಿದ್ದಾರೆ

ಗಾಯಕ್ಕೆ ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರು ಯುವಕರ ಬಂಧನ
ರಾಜ್ಯ

ಗಾಯಕ್ಕೆ ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರು ಯುವಕರ ಬಂಧನ

ರಸ್ತೆ ಅಪಘಾತದಲ್ಲಿ ತಮಗೆ ಗಾಯಗಳಾಗಿವೆ ಎಂದು ಹೇಳಿಕೊಂಡು ಆಸ್ಪತ್ರೆಗೆ ಆಗಮಿಸಿದ ಇಬ್ಬರು ಯುವಕರು, ಮಹಿಳಾ ನರ್ಸ್ ಗಳು ಮಾತ್ರ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ.

ಕೋವಿಡ್ ಪಾಸಿಟಿವ್ ರೋಗಿಗಳಿಗೆ ಸಿಗದ ಬೆಡ್: ಬೆಂಗಳೂರಿನಿಂದ ಕೋಲಾರಕ್ಕೆ ಮರಳಿದ ರೋಗಿಗಳು
ರಾಜ್ಯ

ಕೋವಿಡ್ ಪಾಸಿಟಿವ್ ರೋಗಿಗಳಿಗೆ ಸಿಗದ ಬೆಡ್: ಬೆಂಗಳೂರಿನಿಂದ ಕೋಲಾರಕ್ಕೆ ಮರಳಿದ ರೋಗಿಗಳು

ಕೋಲಾರದಿಂದ ಬೆಡ್ ಗಾಗಿ ಆಗಮಿಸಿದ ಕೋವಿಡ್ ಪಾಸಿಟಿವ್ ರೋಗಿಗಳು ಹಾಸಿಗೆ ಸಿಗದ ಹಿನ್ನೆಲೆಯಲ್ಲಿ ವಾಪಸ್ ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿದ್ದಾರೆ.

ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!
ರಾಜ್ಯ

ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!

ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.