ಬೆಂಗಳೂರು ಆಸ್ಪತ್ರೆಗಳು

ಮತ್ತೆ ಕೋವಿಡ್ ಉಲ್ಬಣ; ಪರಿಸ್ಥಿತಿ ನಿಭಾಯಿಸಲು ಬೆಂಗಳೂರಿನ ಆಸ್ಪತ್ರೆಗಳು ಸಜ್ಜು
ರಾಜ್ಯ

ಮತ್ತೆ ಕೋವಿಡ್ ಉಲ್ಬಣ; ಪರಿಸ್ಥಿತಿ ನಿಭಾಯಿಸಲು ಬೆಂಗಳೂರಿನ ಆಸ್ಪತ್ರೆಗಳು ಸಜ್ಜು

ಹಿಂದಿನ ಕೋವಿಡ್ ಅಲೆಗಳ ವಿರುದ್ಧ ಹೋರಾಡಿದಂತೆ ಮುಂಬರುವ ಕೋವಿಡ್ -19 ಪ್ರಕರಣಗಳ ಉಲ್ಬಣವನ್ನು ನಿಭಾಯಿಸಲು ಸಂಪೂರ್ಣ ಸಿದ್ಧರಾಗಿದ್ದೇವೆ ಎಂದು ಬೆಂಗಳೂರು ಆಸ್ಪತ್ರೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಆಸ್ಪತ್ರೆಗಳ ನಿರ್ವಹಣೆ ಕಳಪೆ: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ಟೀಕೆ
ರಾಜ್ಯ

ಬೆಂಗಳೂರಿನ ಆಸ್ಪತ್ರೆಗಳ ನಿರ್ವಹಣೆ ಕಳಪೆ: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ಟೀಕೆ

ಬೆಂಗಳೂರಿನ ಆಸ್ಪತ್ರೆಗಳ ನಿರ್ವಹಣೆ ಕಳಪೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಟೀಕಿಸಿದ್ದಾರೆ.

ಬೆಂಗಳೂರು ಆಸ್ಪತ್ರೆಗಳಲ್ಲಿ ಬ್ರಾಂಕೈಟಿಸ್ ಪ್ರಕರಣಗಳು ಹೆಚ್ಚಳ; ಮುನ್ನೆಚ್ಚರಿಕೆ ವಹಿಸುವುದು ಹೇಗೆ?: ಇಲ್ಲಿದೆ ಮಾಹಿತಿ
ರಾಜ್ಯ

ಬೆಂಗಳೂರು ಆಸ್ಪತ್ರೆಗಳಲ್ಲಿ ಬ್ರಾಂಕೈಟಿಸ್ ಪ್ರಕರಣಗಳು ಹೆಚ್ಚಳ; ಮುನ್ನೆಚ್ಚರಿಕೆ ವಹಿಸುವುದು ಹೇಗೆ?: ಇಲ್ಲಿದೆ ಮಾಹಿತಿ

ನಾವು ಕೋವಿಡ್-19 ಮೂರನೇ ಅಲೆ ಬಾರದಂತೆ ಎಚ್ಚರ ವಹಿಸುತ್ತಿದ್ದರೆ, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬ್ರಾಂಕೈಟಿಸ್ ಪ್ರಕರಣಗಳ ವರದಿ ಹೆಚ್ಚಳವಾಗಿದೆ.