ರಾಜ್ಯಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು ನಿರ್ಧಾರ: K-Ride MD ಹುದ್ದೆಗೆ ಅರ್ಜಿ ಆಹ್ವಾನ
ಯೋಜನೆಯನ್ನು ಶೀಘ್ರಗಳಿಸುವ ನಿಟ್ಟಿನಲ್ಲಿ ಈ ಕ್ರಮ ಸ್ವಾಗತಾರ್ಹ ಮತ್ತು ಅಗತ್ಯವಾಗಿದೆ ಎಂದು ಕೆ-ರೈಡ್ನ ತಜ್ಞರು ಮತ್ತು ಅಧಿಕಾರಿಗಳು ಹೇಳಿದ್ದಾರೆ. ರೈಲ್ವೆ ಮೂರು ವರ್ಷಗಳ ಅವಧಿಗೆ ಈ ಹುದ್ದೆಯ ವಿವರಗಳನ್ನು ಪಟ್ಟಿ ಮಾಡಿದೆ.