ರಾಜ್ಯಬೆಂಗಳೂರು ಉಪನಗರ ರೈಲ್ವೇ ಯೋಜನೆಗೆ ರೈಲ್ವೆ ಸಚಿವಾಲಯದಿಂದ ಸಂಪೂರ್ಣ ಹಣಕಾಸು ನೆರವು: ಸಚಿವ ಸೋಮಣ್ಣ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಂಟು ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಮಾಲಿನ್ಯವನ್ನು ಕಡಿಮೆ ಮಾಡುವುದು ಈ ಯೋಜನೆಯ ಗುರಿಯಾಗಿದೆ.