ರಾಜ್ಯTemperature in Karnataka: ಮಳೆ ಕೊರತೆಯಿಂದ ರಾಜ್ಯಾದ್ಯಂತ ತಾಪಮಾನ ಏರಿಕೆ; ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಬಿಸಿಲು
ಐಎಂಡಿಯ ಪ್ರಕಾರ, ರಾಜ್ಯಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯ ಕೊರತೆಯಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು 3ರಿಂದ 5 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.