ರಾಜ್ಯಬೆಂಗಳೂರು ಏರ್ಪೋರ್ಟ್ ನಲ್ಲಿ 3.89 ಕೋಟಿ ರೂ ಮೌಲ್ಯದ ಗಾಂಜಾ ವಶ; ಪ್ರಯಾಣಿಕನ ಬಂಧನ!
ಬ್ಯಾಂಕಾಕ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 3.89 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.