ಬೆಂಗಳೂರು ಐಐಎಸ್ಸಿ

ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022; ಮದ್ರಾಸ್ ಗೆ ಅಗ್ರಸ್ಥಾನ, ಬೆಂಗಳೂರಿಗೆ 2ನೇ ಸ್ಥಾನ!
ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022 ಪ್ರಕಟವಾಗಿದ್ದು, ಮದ್ರಾಸ್ ಐಐಟಿ ಅಗ್ರ ಸ್ಥಾನ ಮತ್ತು ಬೆಂಗಳೂರು ಐಐಎಸ್ಸಿ 2ನೇ ಸ್ಥಾನದಲ್ಲಿ ಮುಂದುವರೆದಿವೆ.

ಬೆಂಗಳೂರು ಐಐಎಸ್ಸಿ ದೇಶದಲ್ಲೇ ಅತ್ಯುತ್ತಮ ವಿವಿ, ಸಂಶೋಧನಾ ಸಂಸ್ಥೆ
ದೇಶದ ಅತ್ಯುತ್ತಮ ವಿಶ್ವವಿದ್ಯಾಲಯ ಮತ್ತು ಅತ್ಯುತ್ತಮ ಸಂಶೋಧನಾ ಸಂಸ್ಥೆ ಎಂಬ ಹಿರಿಮೆಗೆ ಬೆಂಗಳೂರು ಐಐಎಸ್ಸಿ ಪಾತ್ರವಾಗಿದೆ.

ವಿಶ್ವದ ಟಾಪ್ ಸಂಶೋಧನಾ ವಿವಿಗಳಲ್ಲಿ ಬೆಂಗಳೂರಿನ ಐಐಎಸ್ಸಿ ನಂ.1: ಸಿಎಂ ಯಡಿಯೂರಪ್ಪ ಅಭಿನಂದನೆ
2020ನೇ ಸಾಲಿನ ಜಾಗತಿಕ 200 ಅತ್ಯುತ್ತಮ ಸಂಶೋಧನಾ ವಿಶ್ವವಿದ್ಯಾಲಯ ಪಟ್ಟಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಮಂದಿರ (ಐಐಎಸ್ಸಿ) ಪ್ರಥಮ ಸ್ಥಾನ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುರುವಾರ ಅಭಿನಂದನೆಗಳನ್ನು ತಿಳಿಸಿದ್ದಾರೆ.

