ದೇಶಬೆಂಗಳೂರು ಮೂಲದ ಐಟಿ ಕಂಪನಿ ಮೇಲ್ ನಿಂದ ಎನ್ಐಸಿ ಕಂಪ್ಯೂಟರ್ಗಳ ಮೇಲೆ ಸೈಬರ್ ದಾಳಿ!
ಭಾರಿ ಭದ್ರತಾ ವೈಫಲ್ಯದಲ್ಲಿ , ದೇಶದಲ್ಲಿ ನಿರ್ಣಾಯಕ ಸೈಬರ್-ಮೂಲಸೌಕರ್ಯ ಭದ್ರತಾ ಜವಾಬ್ದಾರಿಯನ್ನು ಹೊಂದಿರುವ ಸರ್ಕಾರದ ನೋಡಲ್ ಏಜೆನ್ಸಿಯಾದ ನ್ಯಾಷನಲ್ ಇನ್ಫಾರ್ಮ್ಯಾಟಿಕ್ಸ್ ಸೆಂಟರ್ (ಎನ್ಐಸಿ) ಯ ಸುಮಾರು 100 ಕಂಪ್ಯೂಟರ್ಗಳ ಮೇಲೆ ಮಾಲ್ವೇರ್ ಸೈಬರ್ ದಾಳಿ ನಡೆದಿದೆ.