ಬೆಂಗಳೂರು ಕರಗ ಮಹೋತ್ಸವಕ್ಕೆ ಮುಜರಾಯಿ ಇಲಾಖೆಯಿಂದ ಹಣ ಬಿಡುಗಡೆ ಮಾಡಿಲ್ಲ ಎಂಬ ಆರೋಪ ಇದೀಗ ಕೇಳಿಬಂದಿದ್ದು, ಪರ ಹಾಗೂ ವಿರೋಧ ಹೇಳಿಕೆಗಳಿಗೆ ಕಾರಣವಾಗಿದೆ.