ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಖಾಸಗಿ ಕಾಲೇಜಿ ಕಾನೂನು ವಿದ್ಯಾರ್ಥಿ ಒಬ್ಬ ಕಾಲು ಜಾರಿ ನದಿಯಲ್ಲಿ ಕೊಚ್ಚೊಹೋದ ಘಟನೆ ತಾಲ್ಲೂಕಿನ ಸಣಾಪುರದಲ್ಲಿ ನಡೆದಿದೆ.