ಬೆಂಗಳೂರು ಕೊರೋನಾ ವೈರಸ್

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 179 ಸೇರಿ 381 ಪ್ರಕರಣ ಪತ್ತೆ; 7 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 381 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,87,694ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 142 ಸೇರಿ 282 ಪ್ರಕರಣ ಪತ್ತೆ; 13 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 282 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,835ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 140 ಸೇರಿ 397 ಪ್ರಕರಣ ಪತ್ತೆ; 5 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 397 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 36 ಮಂದಿ ಬಲಿ: ಬೆಂಗಳೂರಿನಲ್ಲಿ 419 ಸೇರಿ 1,639 ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,639 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾದಿಂದ 48 ಸಾವು: ಬೆಂಗಳೂರಿನಲ್ಲಿ 401 ಸೇರಿ 1,913 ಕೊರೋನಾ ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 319 ಸೇರಿ ಇಂದು 1,386 ಪ್ರಕರಣ ಪತ್ತೆ; 61 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,386 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,72,684ಕ್ಕೆ ಏರಿಕೆಯಾಗಿದೆ.

ಕೋವಿಡ್ 19: ರಾಜ್ಯದಲ್ಲಿ ಇಂದು 382 ಬಲಿ, ಬೆಂಗಳೂರಿನಲ್ಲಿ 4,734 ಸೇರಿ 20,378 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 20,378 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25,87,827ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 530 ಬಲಿ; 26,811 ಮಂದಿಗೆ ಪಾಸಿಟಿವ್; 40,741 ಡಿಸ್ಚಾರ್ಜ್!
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 530 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 26,929ಕ್ಕೆ ಏರಿಕೆಯಾಗಿದೆ.

3 ಕೋಟಿ ಲಸಿಕೆ ಬರಲು ಇನ್ನೂ ತಿಂಗಳುಗಟ್ಟಲೆ ಕಾಯಬೇಕು: ಮುಖ್ಯ ಕಾರ್ಯದರ್ಶಿ ರವಿಕುಮಾರ್
ಮೂರು ಕೋಟಿ ಲಸಿಕೆ ಬರಲು ಇನ್ನೂ ತಿಂಗಳುಗಟ್ಟಲೆ ಆಗಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

