ರಾಜ್ಯಬೆಂಗಳೂರು: ಭಾವಿ ಪತ್ನಿಯಿಂದ ಟೆಕ್ಕಿ ಹತ್ಯೆ ಪ್ರಕರಣ; ಕ್ಷಮಾದಾನ ಕೋರಲು ಶುಭಾಗೆ ಅವಕಾಶ; ಅಪರೂಪದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್
ಶುಭಾ ಹಾಗೂ ಪ್ರಕರಣ ಇತರೆ ಮೂವರು ಆರೋಪಿಗಳು ಸಂಚು ರೂಪಿಸಿ ಗಿರೀಶ್ ಅವರನ್ನು ಕೊಲೆ ಮಾಡಿರುವುದು ಎಲ್ಲ ಸಾಕ್ಷ್ಯಧಾರಗಳಿಂದ ಸಾಬೀತಾಗಿರುವುದರಿಂದ ಆರೋಪಿಗಳಿಗೆ ಹೈಕೋರ್ಟ್ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಲಾಗುತ್ತಿದೆ.