ರಾಜ್ಯಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ಪ್ರಯಾಣಿಕನಿಗೆ ಹಠಾತ್ ಅನಾರೋಗ್ಯ: ಬದುಕಿಸಿದ ವೈದ್ಯ ದಂಪತಿ!
ನಿಮ್ಹಾನ್ಸ್ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಒಂದು ದಿನದ ಹಿಂದೆ ಚಿನ್ನದ ಪದಕವನ್ನು ಪಡೆದ ಡಾ ಎಂ ಎಂ ಸಮೀಮ್ ಮತ್ತು ಅವರ ಪತ್ನಿ ಮಕ್ಕಳ ತಜ್ಞೆ ಡಾ ನಜ್ನಿನ್ ಪರ್ವಿನ್ ಮತ್ತು ಎಂ ಎಸ್ ರಾಮಯ್ಯ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ರಕ್ಷಣಾ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದವರಾಗಿದ್ದಾರೆ.