ಬೆಂಗಳೂರು ಕೋವಿಡ್

ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ: ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆ!
ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದ್ದು ಒಟ್ಟು 38 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.

Covid 19: ರಾಜ್ಯದಲ್ಲಿ ಇಂದು 329 ಮಂದಿಗೆ ಕೊರೋನಾ ಪಾಸಿಟಿವ್, ಒಂದು ಸಾವು!
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ 329 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,181ಕ್ಕೆ ಏರಿಕೆಯಾಗಿದೆ.

