ರಾಜ್ಯಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ.