ರಾಜಕೀಯತುಮಕೂರು ಲೋಕಸಭಾ ಕ್ಷೇತ್ರದಿಂದ ಎಚ್ಡಿ ಕುಮಾರಸ್ವಾಮಿ ಕಣಕ್ಕಿಳಿಸಲು ಚಿಂತನೆ? ಅತಂತ್ರದಲ್ಲಿ ವಿ ಸೋಮಣ್ಣ!
ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಅಳಿಯ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಥಾನದಿಂದ ಸ್ಪರ್ಧಿಸಲು ಯೋಗ್ಯ ಅಭ್ಯರ್ಥಿ ಎಂದು ಹೇಳಲಾಗಿದ್ದು, ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ತೀರ್ಮಾನಕ್ಕೆ ಬರಲು ಕಷ್ಟವಾಗುತ್ತಿದೆ.