ರಾಜ್ಯಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ವೈಮಾನಿಕ ಸಮೀಕ್ಷೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಗುರುವಾರ ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಪ್ರಗತಿ ಪರಿಶೀಲನೆ ನಡೆಸಿದರು.