ರಾಜ್ಯಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ರಸ್ತೆ ತುಂಬಾ ಈರುಳ್ಳಿ ಬೆಳ್ಳುಳ್ಳಿ ರಾಶಿ! ಕಳ್ಳರ ಭಯಕ್ಕೆ ಕಾವಲಿಗೆ ನಿಂತ ಖಾಕಿ
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಲಾರಿ ಪಲ್ಟಿಯಾದ ಪರಿಣಾಮ ರಸ್ತೆಯ ತುಂಬಾ ಈರುಳ್ಳಿ, ಬೆಳ್ಳುಳ್ಳಿ ರಾಶಿ ರಾಶಿಯಾಗಿ ಹರಡಿದ್ದು, ಅವುಗಳನ್ನು ಯಾರೂ ಕೊಂಡೊಯ್ಯದಂತೆ ಲಾಠಿ ಹಿಡಿದು ಕಾಯುತ್ತಿದ್ದ ಪೊಲೀಸರು ಎಲ್ಲರ ಗಮನ ಸೆಳೆದರು. ಆ ಕುರಿತ ವರದಿ ಇಲ್ಲಿದೆ: