ರಾಜ್ಯಕರ್ನಾಟಕ ಭಾಗದ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಸಂಚಾರಕ್ಕೆ ಸಿದ್ಧ!
ಅಧಿಕೃತವಾಗಿ ರಸ್ತೆ ಸಂಚಾರಕ್ಕೆ ಮುಕ್ತವಾಗಿಲ್ಲದಿದ್ದರೂ, ಕಳೆದ ಡಿಸೆಂಬರ್ನಲ್ಲಿ ಈ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್ಎಚ್ಎಐ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.