ಬೆಂಗಳೂರು ಜನತೆ

ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಹಣ ಸಂಗ್ರಹ: ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ; ಜನರಿಗೆ ಕುಮಾರಸ್ವಾಮಿ ಕರೆ!
ರಾಜ್ಯ

ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಹಣ ಸಂಗ್ರಹ: ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ; ಜನರಿಗೆ ಕುಮಾರಸ್ವಾಮಿ ಕರೆ!

ರಾಜ್ಯ ಹೈಕೋರ್ಟ್ ನೈಸ್ ಯೋಜನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಹಾಗೂ ಅದೊಂದು ದೊಡ್ಡ ಹಗರಣದಂತೆ ಕಾಣುತ್ತಿದೆ ಎಂದು ಹೇಳಿತ್ತು. ಈಗಲಾದರೂ ಈ ಸರ್ಕಾರಕ್ಕೆ ಜ್ಞಾನೋದಯ ಆಗಬೇಕು ಎಂದು ಆಗ್ರಹಿಸಿದರು.

ಪ್ರಿಯ ಬೆಂಗಳೂರಿಗರೇ, ದಯವಿಟ್ಟು ಮನೆಯ ಹೆಂಗಸರ ಸೂಚನೆಗಳನ್ನು ಪಾಲಿಸಿ: ಭಾಸ್ಕರ್ ರಾವ್ 
ರಾಜ್ಯ

ಪ್ರಿಯ ಬೆಂಗಳೂರಿಗರೇ, ದಯವಿಟ್ಟು ಮನೆಯ ಹೆಂಗಸರ ಸೂಚನೆಗಳನ್ನು ಪಾಲಿಸಿ: ಭಾಸ್ಕರ್ ರಾವ್ 

ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಸಂಖ್ಯೆಗಳು ಹೆಚ್ಚಾಗುತ್ತಿರುವಂತೆಯೇ ಹಿರಿಯ ಪೊಲೀಸ್ ಅಧಿಕಾರಿ, ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್  ಟ್ವೀಟ್ ವೊಂದನ್ನು ಮಾಡುವ ಮೂಲಕ ಆರೋಗ್ಯದ ಬಗ್ಗೆ ಜನರು ಕಾಳಜಿ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರಿನಿಂದ ತುಮಕೂರು ಜಿಲ್ಲೆಗೆ, ನಗರಕ್ಕೆ ಆಗಮಿಸುವವರನ್ನು ಮನೆಗೆ ಸೇರಿಸಿಕೊಳ್ಳಬೇಡಿ: ಸಚಿವ ಮಾಧುಸ್ವಾಮಿ
ರಾಜ್ಯ

ಬೆಂಗಳೂರಿನಿಂದ ತುಮಕೂರು ಜಿಲ್ಲೆಗೆ, ನಗರಕ್ಕೆ ಆಗಮಿಸುವವರನ್ನು ಮನೆಗೆ ಸೇರಿಸಿಕೊಳ್ಳಬೇಡಿ: ಸಚಿವ ಮಾಧುಸ್ವಾಮಿ

ಬೆಂಗಳೂರಿನಿಂದ  ಜಿಲ್ಲೆಗೆ ಅಥವಾ ನಗರಕ್ಕೆ ಬರುವವರನ್ನು ಊರಿಗೆ ಸೇರಿಸಿ ಕೊಳ್ಳಬೇಡಿ.ಅಲ್ಲಿಂದ ಬಂದವರ ಬಗ್ಗೆ ಜಿಲ್ಲಾಡಳಿತಕ್ಕೆ,ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ  ಹೇಳಿದ್ದಾರೆ.