ರಾಜ್ಯಅಶ್ಲೀಲ ಪದ ಬಳಕೆ ಪ್ರಕರಣ: ಬೆಳಗಾವಿ ಕೋರ್ಟ್ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ
ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್ಸಿ ಕೋರ್ಟ್ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.