ಬೆಂಗಳೂರು ಜಲಮಂಡಳಿ

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಿಸುವಂತೆ ಡಿ.ಕೆ ಶಿವಕುಮಾರ್ ಸೂಚನೆ
“ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ.

ನಗರದಲ್ಲಿ ನೀರಿನ ಅಭಾವ: ಕಟ್ಟಣ ನಿರ್ಮಾಣ ಕಾಮಗಾರಿಗೆ ಸಂಸ್ಕರಿಸಿದ ನೀರು ಬಳಕೆಗೆ BWSSB ನಿರ್ಧಾರ!
ನಗರದಲ್ಲಿ ನೀರಿನ ಅಭಾವ ತಲೆದೋರಿದ್ದು, ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಕೆ ಮಾಡುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು ನೀರಿನ ಬಿಕ್ಕಟ್ಟು: ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕೆರೆಗಳಿಗೆ ಸಂಸ್ಕರಿಸಿದ ನೀರು: BWSSB ಮಹತ್ವದ ನಿರ್ಧಾರ
ಬೆಂಗಳೂರಿನ ನೀರಿನ ಬಿಕ್ಕಟ್ಟು (Bengaluru water crisis) ತೀವ್ರವಾಗಿರುವಂತೆಯೇ ನಗರದಲ್ಲಿನ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ ಕೈಗೊಂಡಿರುವ ಬೆಂಗಳೂರು ಜಲ ಮಂಡಳಿ ಒಣಗಿರುವ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಲು ನಿರ್ಧರಿಸಿದೆ.

ಜಕ್ಕೂರು ಕೆರೆಗೆ ಮರು ಜೀವ ನೀಡಿದ ಅವಳಿ ಯೋಜನೆ
ನೆನೆಗುದಿಗೆ ಬಿದ್ದಿದ್ದ ಜಕ್ಕೂರು ಕೆರೆಗೆ ಸರ್ಕಾರದ ಅವಳಿ ಯೋಜನೆಗಳು ಮರುಜೀವ ನೀಡಿದಂತಾಗಿದೆ.

ಜಲಮಂಡಳಿಗೆ ಬಾಕಿ ಬರಬೇಕಿದೆ 23 ಕೋಟಿ ರೂ., ಸರ್ಕಾರಿ ಇಲಾಖೆಗಳೇ ಕಟ್ಟಬೇಕು ಹೆಚ್ಚು ಮೊತ್ತ!
ಬೆಂಗಳೂರು ಜಲಮಂಡಳಿಗೆ 23 ಕೋಟಿ ರೂಪಾಯಿ ಬಿಲ್ ಬಾಕಿ ಬರಬೇಕಿದ್ದು, ಸರ್ಕಾರಿ ಇಲಾಖೆಗಳು ಹಾಗೂ ವಾಣಿಜ್ಯ ಸಂಸ್ಥೆಗಳೇ ಅತ್ಯಂತ ಹೆಚ್ಚು ಮೊತ್ತ ಪಾವತಿ ಮಾಡಬೇಕಿದೆ.

ನೀರಿನ ಅನಧಿಕೃತ ಸಂಪರ್ಕ ಪಡೆದುಕೊಂಡೀರಿ ಜೋಕೆ!
ನಗರದ ನಿವಾಸಿಗಳೇ ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿರಿ ಜೋಕೆ! ಹೌದು... ಇಂತಹ ಖಡಕ್ ಎಚ್ಚರಿಕೆಯನ್ನು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಟಿಎಂ ವಿಜಯ್ ಭಾಸ್ಕರ್ ನೀಡಿದ್ದಾರೆ.

ನಾಳೆ, ನಾಡಿದ್ದು ನೀರು ಪೂರೈಕೆ ವ್ಯತ್ಯಯ
ಕಾವೇರಿ ಮೊದಲ ಹಂತದ ನೀರು ಸರಬರಾಜಿ ಯೋಜನೆಯ ಜಲ ಶುದ್ಧೀಕರಣ ಘಟಕ ದುರಸ್ತಿ ಕಾರ್ಯದ ನಿಮಿತ್ತ ಅ.28 ಮತ್ತು 29 ರಂದು ನಗರದ ಕೆಲ ಬಡಾವಣೆಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಬೆಳ್ಳಂದೂರು-ವರ್ತೂರು ಕೆರೆ ಉಳಿಸಿಕೊಳ್ಳಲು 1,000 ಕೋಟಿ ಬೇಕಂತೆ!
ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳನ್ನು ಉಳಿಸಿಕೊಳ್ಳಲು 1,000 ಕೋಟಿ ರೂಪಾಯಿ ಅಗತ್ಯವಿದೆ ಎಂದು ಬೆಂಗಳೂರು ಜಲಮಂಡಳಿ ಹೇಳಿದೆ.

ಸಿದ್ದು ಬಜೆಟ್ ನಲ್ಲಿ ರಾಜಧಾನಿಗೇನು ಲಾಭ..?
ಬೆಂಗಳೂರು ನಗರವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ನಗರದಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲು...

