ರಾಜ್ಯಟನಲ್ ರಸ್ತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮೆಚ್ಚುಗೆ; PM ಮೋದಿಯಿಂದ ಸಲಹೆ; ಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ: ಡಿಕೆಶಿ
ನನಗೆ ಗಡ್ಕರಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ. ಮೋದಿ ಅವರಿಗೆ ಡಬಲ್ ಡೆಕ್ಕರ್ ಯೋಜನೆ ತೋರಿಸಿದೆ. ಪುಣೆ, ಬಾಂಬೆಯಲ್ಲಿ ಟನಲ್ ರಸ್ತೆ ಮಾಡಿದ್ದಾರೆ. ಅಲ್ಲಿ ಎಲ್ಲವೂ ಸರಿಯಾಗಿದೆ.