ಬೆಂಗಳೂರು ಟರ್ಫ್ ಕ್ಲಬ್

ನೂತನ ಹೈಕೋರ್ಟ್ ನಿರ್ಮಾಣಕ್ಕೆ ಬೆಂಗಳೂರು ಟರ್ಫ್ ಕ್ಲಬ್ ಜಮೀನು ಶೀಘ್ರವೇ ಹಂಚಿಕೆ: ರಾಜ್ಯ ಸರ್ಕಾರ
ಬೆಂಗಳೂರು ನಗರದಲ್ಲಿ ಹೊಸ ಹೈಕೋರ್ಟ್ ಸಂಕೀರ್ಣ ನಿರ್ಮಾಣಕ್ಕೆ 30 ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಜಮೀನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಶರಣ್ ದೇಸಾಯಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)

Winter race ಗೆ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ; ಕುಣಿಗಲ್‌ಗೆ ಶೀಘ್ರದಲ್ಲೇ ಸ್ಥಳಾಂತರ..!
ಬಿಟಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 80 ಎಕರೆ ಭೂಮಿಯಲ್ಲಿ ಆರು ಎಕರೆಗಳನ್ನು ಕ್ಲಬ್‌ನ ಆಡಳಿತಾತ್ಮಕ ಕಾರ್ಯಗಳನ್ನು ಮತ್ತು ಇತರ ಚಟುವಟಿಕೆಗಳನ್ನು ನಿರ್ವಹಣೆಗೆ ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ರೇಸ್ ಆರಂಭವಾದ ನಂತರವೂ ನೀವು ಬಾಜಿ ಕಟ್ಟಬಹುದು: ಬೆಂಗಳೂರು ಟರ್ಫ್ ಕ್ಲಬ್ ಅಕ್ರಮಗಳ ಆಗರ!
ಇದೆಲ್ಲವೂ ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ನಲ್ಲಿ ನಡೆಯುತ್ತಿದೆ. ಪ್ರತಿಷ್ಠಿತ ಖಾಸಗಿ ಸಂಸ್ಥೆಯೊಂದು ನಡೆಸಿದ ವಿಧಿವಿಜ್ಞಾನ ಲೆಕ್ಕಪರಿಶೋಧನೆಯು ಬಿಟಿಸಿಯಲ್ಲಿ ರೇಸ್ ಸಮಯದ ನಂತರ ಬೆಟ್ಟಿಂಗ್ ಕಟ್ಟಲು ಅನುಮತಿ ನೀಡುತ್ತಿದೆ.

ಬೆಂಗಳೂರು ಟರ್ಫ್ ಕ್ಲಬ್ ಬುಕ್ಕಿಗಳ ವಿರುದ್ಧದ ತೆರಿಗೆ ವಂಚನೆ ಪ್ರಕರಣದ ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಬುಕ್ಕಿಗಳು ತೆರಿಗೆ ವಂಚನೆ ಎಸಗಿದ್ದಾರೆ ಎಂಬ ಆರೋಪದ ಪ್ರಕರಣವನ್ನು ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ಸಾಕ್ಷ್ಯವು ಸಂಭಾವ್ಯ ಅಪರಾಧವನ್ನು ಸೂಚಿಸುತ್ತದೆ ಎಂದು ಹೇಳಿದೆ.

ತೆರಿಗೆ ವಂಚನೆ ಆರೋಪ: ಬೆಂಗಳೂರು ರೇಸ್ ಕೋರ್ಸ್ ವಿರುದ್ಧದ ಪ್ರಕರಣ ರದ್ಧತಿಗೆ ಹೈಕೋರ್ಟ್ ನಕಾರ
ಬೆಂಗಳೂರು ಟರ್ಫ್ ಕ್ಲಬ್ (ರೇಸ್ ಕೋರ್ಸ್)ನಲ್ಲಿ ಸೂಕ್ತ ದಾಖಲೆ ಮತ್ತು ರಿಜಿಸ್ಟರ್ ನಿರ್ವಹಿಸದೆ ಅನಧಿಕೃತವಾಗಿ ಕುದುರೆ ಪಂದ್ಯಗಳಿಗೆ ಬೆಟ್ಟಿಂಗ್ ಆಯೋಜಿಸಿ ಪಂಟರ್ಗಳಿಂದ ಹಣ ಸಂಗ್ರಹಿಸಿ ಜಿಎಸ್ ಟಿ ಮತ್ತು ಟಿಡಿಎಸ್ ಕಟ್ಟದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ

ರೇಸ್ ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ದಾಳಿ; 3.47 ಕೋಟಿ ರೂಪಾಯಿ ವಶ!
ರೇಸ್ ಕೋರ್ಸ್ ನ ಕುದುರೆ ರೇಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು 3.47 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.

Betting in BTC: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಅಕ್ರಮ ಬೆಟ್ಟಿಂಗ್ ದಂಧೆ: ವಾರ್ಷಿಕ ಸಾವಿರ ಕೋಟಿ ರೂ ವಹಿವಾಟು, ಅಧಿಕಾರಿಗಳ ನಿರ್ಲಕ್ಷತೆ!
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಅಕ್ರಮ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಇದು ವಾರ್ಷಿಕವಾಗಿ 1,000 ಕೋಟಿ ರೂಪಾಯಿಗಳನ್ನು ಮೀರುತ್ತದೆ. ಆದರೆ ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲಾಗಿದೆ.

ಕುದುರೆ ರೇಸ್ ಆನ್ ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿ ಹಿಂಪಡೆಯಲಾಗಿದೆ: ಹೈಕೋರ್ಟ್'ಗೆ ರಾಜ್ಯ ಸರ್ಕಾರ
ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಟರ್ಫ್ ಕ್ಲಬ್ ಬುಕ್ಕಿಗಳ ಮನೆ, ಕಚೇರಿ ಮೇಲೆ ಐಟಿ ದಾಳಿ
ಟರ್ಫ್ ಕ್ಲಬ್ ಬುಕ್ಕಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಂಗಳೂರಿನ 20 ಕಡೆ ದಾಳಿ ನಡೆಸಿದ್ದಾರೆ.

