ಬೆಂಗಳೂರು ಟೆಕ್ ಶೃಂಗಸಭೆ 2025

ಟೆಕ್ ಶೃಂಗಸಭೆ ಬೆಂಗಳೂರಿಗೆ ಮತ್ತೊಂದು ಜಾಗತಿಕ ಮುಜುಗರ ತರುವುದಿಲ್ಲವೆಂಬ ಗ್ಯಾರೆಂಟಿ ನೀಡುವಿರಾ?
ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ.

ಬೆಂಗಳೂರು ಟೆಕ್ ಶೃಂಗಸಭೆ 2025 ಜಾಗತಿಕ ನಾವೀನ್ಯತೆಯನ್ನು ಪ್ರದರ್ಶಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ
ಈ ವರ್ಷದ ಶೃಂಗಸಭೆಯು ಮಹತ್ವಾಕಾಂಕ್ಷೆಯ ಆವೃತ್ತಿಯಾಗಿ ರೂಪುಗೊಳ್ಳುತ್ತಿದೆ. ಜಾಗತಿಕ ಭಾಷಣಕಾರರು, ಉದ್ಯಮಿಗಳು ಮತ್ತು ಪ್ರಮುಖ ಬಂಡವಾಳಶಾಹಿಗಳು ತಂತ್ರಜ್ಞಾನ, ನೀತಿ ಮತ್ತು ನಾವೀನ್ಯತೆ ಕುರಿತು ಮಾತುಕತೆ ನಡೆಸಲಿದ್ದಾರೆ.

