ಬೆಂಗಳೂರು ಟೆಕ್ ಸಮ್ಮಿಟ್

'ಬೆಂಗಳೂರು ಟೆಕ್ ಸಮ್ಮಿಟ್ 2025'ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 28ನೇ ಆವೃತ್ತಿಯ ಟೆಕ್ ಸಮ್ಮಿಟ್‌ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಡೀಪ್ ಟೆಕ್, ರಕ್ಷಣೆ ಮತ್ತು ಬಾಹ್ಯಾಕಾಶ ಹೀಗೆ 9 ವಿಭಿನ್ನ ಪರಿಕಲ್ಪನೆಗಳ ಅಡಿಯಲ್ಲಿ ಪ್ರದರ್ಶನಗಳು ಮತ್ತು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ನ. 29ರಿಂದ ‘ಬೆಂಗಳೂರು ಟೆಕ್ ಸಮ್ಮಿಟ್’ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ
26ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರು ಟೆಕ್ ಸಮ್ಮಿಟ್ 2022: ಇನ್ಫೋಸಿಸ್, ಇಂಟೆಲ್‌ಗೆ 'ಕರ್ನಾಟಕ ಐಟಿ ರತ್ನ' ಪ್ರಶಸ್ತಿ ಪ್ರದಾನ
ಮಾಹಿತಿ ತಂತ್ರಜ್ಞಾನ ವಲಯದಲ್ಲಿ ವಾರ್ಷಿಕ 10 ಸಾವಿರ ಕೋಟಿ ರುಪಾಯಿಗೂ ಹೆಚ್ಚಿನ ಮೊತ್ತದ ರಫ್ತು ವಹಿವಾಟು ನಡೆಸುತ್ತಿರುವ ಇನ್ಫೊಸಿಸ್ ಮತ್ತು ಇಂಟೆಲ್ ಕಂಪನಿಗಳಿಗೆ ಭಾರತೀಯ ಸಾಫ್ಟ್‌ವೇರ್ ಪಾರ್ಕ್‌ಗಳ ಒಕ್ಕೂಟದ ಪ್ರತಿಷ್ಠಿತ 'ಕರ್ನಾಟಕ ಐಟಿ ರತ್ನ' ಪ್ರಶಸ್ತಿಯನ್ನು ‘ಬೆಂಗಳೂರು ಟೆಕ್ ಸಮ್ಮಿಟ್’ನಲ್ಲಿ ಗುರುವಾರ ಪ್ರದಾನ ಮಾಡಲಾಯಿತು.

