ರಾಜ್ಯದೇಶದಲ್ಲಿ ಎರಡು ಓಮಿಕ್ರಾನ್ ಕೇಸ್ ಪತ್ತೆ: ಬೆಂಗಳೂರಿನ ಸೋಂಕಿತ ಡಾಕ್ಟರ್ ಗೆ ಟ್ರಾವೆಲ್ ಹಿಸ್ಟರಿ ಇಲ್ಲ
ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ ಒಬ್ಬರು ಪ್ರಯಾಣದ ಇತಿಹಾಸ ಹೊಂದಿರದ ಬೆಂಗಳೂರಿನವರಾಗಿದ್ದು, ಈಗಾಗಲೇ ಸಮುದಾಯ ಹರಡುವಿಕೆಯ ಹೆಚ್ಚಿನ ಸಂಭವನೀಯತೆಯನ್ನು ಇದು ಸೂಚಿಸುತ್ತದೆ.