ರಾಜ್ಯಬಿಟಿಎಸ್ 2021: ಉದ್ಯಮ ಕ್ಷೇತ್ರ ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು- ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉದ್ಯಮ ಕ್ಷೇತ್ರದಲ್ಲಿ ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಐಟಿ - ಬಿಟಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್ 2021) ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.