ರಾಜ್ಯಬೆಂಗಳೂರು-ತುಮಕೂರು ಮೆಟ್ರೋ ಮಾರ್ಗಕ್ಕಾಗಿ ಕಾರ್ಯಸಾಧ್ಯತಾ ಪರೀಕ್ಷಾ ವರದಿ ಸಲ್ಲಿಕೆ: ಪರ್ಯಾಯ ಪ್ಲಾನ್ ಗಾಗಿ ತಜ್ಞರ ಒತ್ತಾಯ
56.6 ಕಿ.ಮೀ. ಮೆಟ್ರೋ ಮಾರ್ಗದಲ್ಲಿ, 25 ಎತ್ತರಿಸಿದ ನಿಲ್ದಾಣಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯು ಕಾರ್ಯರೂಪಕ್ಕೆ ಬಂದರೆ ಅದು ಬಿಳಿ ಆನೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದರು.