ಬೆಂಗಳೂರು ದಂಪತಿ

ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಸಂತ್ರಸ್ತರಿಂದ 25 ಕೋಟಿ ರೂ ಲೂಟಿ: ದಂಪತಿ ಬಂಧನ
ರಾಜ್ಯ

ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಸಂತ್ರಸ್ತರಿಂದ 25 ಕೋಟಿ ರೂ ಲೂಟಿ: ದಂಪತಿ ಬಂಧನ

ವಿವಿಧ ನ್ಯಾಯಾಲಯಗಳಲ್ಲಿ ಡಿ ಗ್ರೂಪ್ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದ ನಂತರ, ದಂಪತಿಗಳು ಪ್ರತಿಯೊಬ್ಬ ಉದ್ಯೋಗ ಆಕಾಂಕ್ಷಿಯಿಂದ 10 ಲಕ್ಷದಿಂದ 25 ಲಕ್ಷ ರೂ.ಗಳವರೆಗೆ ಸಂಗ್ರಹಿಸಿದರು

ಬೆಂಗಳೂರು ದಂಪತಿಯ ಪರಿಸರ ಸ್ನೇಹಿ 'Breathing House'; ನೆಟ್ಟಿಗರು ಫಿದಾ, ಸುಮಾರು 2.2 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡ Video!
ರಾಜ್ಯ

ಬೆಂಗಳೂರು ದಂಪತಿಯ ಪರಿಸರ ಸ್ನೇಹಿ 'Breathing House'; ನೆಟ್ಟಿಗರು ಫಿದಾ, ಸುಮಾರು 2.2 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡ Video!

ಪ್ರಿಯಂ ಸಾರಸತ್ವ ಮನೆಗೆ ಎಂಟ್ರಿ ನೀಡುತ್ತಿದ್ದಂತೆಯೇ ತ್ಯಾಜ್ಯ ಬಾಟಲಿಗಳಿಂದ ಆಕರ್ಷಕವಾಗಿ ನಿರ್ಮಿಸಲಾದ ಮಣ್ಣಿನ ಹೊರ ಗೋಡೆ ಗಮನ ಸೆಳೆಯುತ್ತದೆ. ಪ್ರವೇಶದ್ವಾರದಲ್ಲಿಯೇ 'ಕೈ ಪಂಪ್' ಇದ್ದು, ಅದಕ್ಕೆ ಮಳೆ ನೀರು ಕೊಯ್ಲು ವಿಧಾನವನ್ನು ಅಳವಡಿಸಿಕೊಳ್ಳಲಾಗಿದೆ.

ಕೊಲೆ ಮಾಡಿದ ಎಂಟು ವರ್ಷಗಳ ನಂತರ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ದಂಪತಿ
ರಾಜ್ಯ

ಕೊಲೆ ಮಾಡಿದ ಎಂಟು ವರ್ಷಗಳ ನಂತರ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ದಂಪತಿ

ವಿಜಯಪುರ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಪತಿ ಕೊನೆಗೂ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ವೆಡ್ಡಿಂಗ್ ಆ್ಯನಿವರ್ಸರಿ ಆಚರಿಕೊಳ್ಳಲು ಹೋಗಿ ಸ್ಪೇನ್ ನಲ್ಲಿ ಸಿಕ್ಕಾಕೊಂಡ ಬೆಂಗಳೂರು ದಂಪತಿ
ರಾಜ್ಯ

ವೆಡ್ಡಿಂಗ್ ಆ್ಯನಿವರ್ಸರಿ ಆಚರಿಕೊಳ್ಳಲು ಹೋಗಿ ಸ್ಪೇನ್ ನಲ್ಲಿ ಸಿಕ್ಕಾಕೊಂಡ ಬೆಂಗಳೂರು ದಂಪತಿ

ಪ್ರತಾಪ್ ನಂದ ಕುಮಾರ್  ಮತ್ತು ಅವರ ಪತ್ನಿ ಅಮೂಲ್ಯ ಮಾರ್ಚ್ 9 ರಂದು ತಮ್ಮ 5ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಲು ಸ್ಪೇನ್ ಗೆ ತೆರಳಿದ್ದರು. ಭಾರತಕ್ಕೆ ವಾಪಸ್ ಬರಲು ಪ್ರಯತ್ನಿಸುತ್ತಿದ್ದು, ಲಂಡನ್ ಮೂಲಕ ಬರಲು ಅವರಿಗೆ ಸರಿಯಾದ ವೀಸಾ ಇರದ ಹಿನ್ನೆಲೆಯಲ್ಲಿ ಅಲ್ಲಿಯೇ ಸಿಲುಕಿದ್ದಾರೆ.