ಬೆಂಗಳೂರು ದಕ್ಷಿಣ ಕ್ಷೇತ್ರ

ಹೈವೋಲ್ಟೇಜ್ ಕಣವಾದ ಬೆಂಗಳೂರು ದಕ್ಷಿಣ ಕ್ಷೇತ್ರ: ಇಂದು ಪ್ರಿಯಾಂಕಾ ಗಾಂಧಿ ಪ್ರಚಾರ- ಅಮಿತ್ ಶಾ ರೋಡ್ ಶೋ
ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್ ‘ತಾರಾ ಪ್ರಚಾರಕಿ’ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರಿನ ಮೊದಲ ಮಹಿಳಾ ಸಂಸದೆಯಾಗಿ ಇತಿಹಾಸ ನಿರ್ಮಿಸುವರೇ ಸೌಮ್ಯಾ ರೆಡ್ಡಿ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೂ ಒಬ್ಬ ಮಹಿಳಾ ಸಂಸದೆ ಆಯ್ಕೆಯಾಗಿಲ್ಲ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಇತಿಹಾಸ ನಿರ್ಮಿಸಲು ಬಯಸಿದ್ದಾರೆ.

Loksabha Election 2024: ಸೌಮ್ಯ ರೆಡ್ಡಿ Vs ತೇಜಸ್ವಿ ಸೂರ್ಯ; 1991ರಿಂದ ಬೆಂಗಳೂರು ದಕ್ಷಿಣ ಕಾಂಗ್ರೆಸ್ ಗೆ ಕಬ್ಬಿಣದ ಕಡಲೆ!
ಬೆಂಗಳೂರು ವ್ಯಾಪ್ತಿಯಲ್ಲಿ ಬಿಜೆಪಿ ಪ್ರತಿಷ್ಠಿತ ಕ್ಷೇತ್ರ ಎಂದೇ ಕರೆಯಲಾಗುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಇದೀಗ ಸೂರ್ಯ vs ಸೌಮ್ಯ ಎಂಬಂತಾಗಿದೆ. ಬಿಜೆಪಿ ಹಾಲಿ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಜಯ ದಾಖಲಿಸಲು ಕಸರತ್ತು ಆರಂಭಿಸಿದ್ದರೆ, ಇತ್ತ ಕಾಂಗ್ರೆಸ್ ನಿಂದ ಸಚಿವ ರಾಮಲಿಂಗಾ ರೆಡ್ಡಿಯ ಅವರ ಪುತ್ರಿ ಸೌಮ್ಯ ರೆಡ್ಡಿ ಅವರಿಗೆ ಟಿಕೆಟ್ ನೀಡಲಾಗಿದೆ.

