ಬೆಂಗಳೂರು ನಗರ

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆ ಮಾಡಿ: ನಾಗರಿಕ ಸಂಘಟನೆಗಳ ಆಗ್ರಹ
ರಾಜ್ಯ

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆ ಮಾಡಿ: ನಾಗರಿಕ ಸಂಘಟನೆಗಳ ಆಗ್ರಹ

ಪ್ರತಿಭಟನಾಕಾರರು ಈ ಯೋಜನೆಗಳನ್ನು ಮೂರ್ಖ ಯೋಜನೆಗಳು ಎಂದು ಕರೆದರು. ಯೋಜನಾ ಸ್ಥಳಗಳ ಸಮೀಪ ಪ್ರತಿಭಟಿಸಿ ಈ ಕುರಿತು ಸಾರ್ವಜನಿಕರ ಗಮನ ಸೆಳೆದರು.

ಬೆಂಗಳೂರು ನಗರ ಮಾಲಿನ್ಯ: ಶೀಘ್ರವೇ 28 ಶಾಸಕರೊಂದಿಗೆ ಸಭೆ- ಈಶ್ವರ್ ಖಂಡ್ರೆ
ರಾಜ್ಯ

ಬೆಂಗಳೂರು ನಗರ ಮಾಲಿನ್ಯ: ಶೀಘ್ರವೇ 28 ಶಾಸಕರೊಂದಿಗೆ ಸಭೆ- ಈಶ್ವರ್ ಖಂಡ್ರೆ

ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು.

ಬೆಂಗಳೂರು ನಗರದಲ್ಲಿ ಮೂಲಸೌಕರ್ಯ ಸುಧಾರಣೆಗೆ 1 ಲಕ್ಷ ಕೋಟಿ ರೂ ಖರ್ಚು: ಡಿ.ಕೆ ಶಿವಕುಮಾರ್
ರಾಜ್ಯ

ಬೆಂಗಳೂರು ನಗರದಲ್ಲಿ ಮೂಲಸೌಕರ್ಯ ಸುಧಾರಣೆಗೆ 1 ಲಕ್ಷ ಕೋಟಿ ರೂ ಖರ್ಚು: ಡಿ.ಕೆ ಶಿವಕುಮಾರ್

ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಇಐಸಿ) ಆಯೋಜಿಸಲಾಗಿರುವ ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಕಾರ್ಯಕ್ರಮವಾಗಿರುವ 'ಬೆಂಗಳೂರು ಟೆಕ್ ಸಮ್ಮಿಟ್ 2025'ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಬೆಂಗಳೂರಿಗೆ ಕಾವೇರಿ ನೀರು ತಂದದ್ದು ಹೆಗಡೆ; ಪರಿಶುದ್ಧ ರಾಜಕಾರಣಿಯನ್ನು ಏಣಿಯಂತೆ ಬಳಸಿ ಬಿಸಾಡಿದರು: ಡಿ.ಕೆ ಶಿವಕುಮಾರ್
ರಾಜಕೀಯ

ಬೆಂಗಳೂರಿಗೆ ಕಾವೇರಿ ನೀರು ತಂದದ್ದು ಹೆಗಡೆ; ಪರಿಶುದ್ಧ ರಾಜಕಾರಣಿಯನ್ನು ಏಣಿಯಂತೆ ಬಳಸಿ ಬಿಸಾಡಿದರು: ಡಿ.ಕೆ ಶಿವಕುಮಾರ್

ರಾಮಕೃಷ್ಣ ಹೆಗಡೆ ಅವರು ಕನಕಪುರದಿಂದ ಸ್ಪರ್ಧೆ ಮಾಡಿದ್ದರು. ಅವರನ್ನು ಸೋಲಿಸಲು ನಾನು ವಿದ್ಯಾರ್ಥಿ ನಾಯಕನಾಗಿ ಹೋರಾಟ ಮಾಡಿದೆ. ನನ್ನ ಹೋರಾಟ ಗಮನಿಸಿ 1985 ರಲ್ಲಿ ಪಕ್ಷ ನನಗೆ ಟಿಕೆಟ್ ನೀಡಿತು.

ಬೆಂಗಳೂರು ನಗರ ಪೊಲೀಸ್​ ವ್ಯಾಪ್ತಿಗೆ ಹೆಬ್ಬಗೋಡಿ , ಆವಲಹಳ್ಳಿ ಮತ್ತು ಕುಂಬಳಗೋಡು ಠಾಣೆಗಳು
ರಾಜ್ಯ

ಬೆಂಗಳೂರು ನಗರ ಪೊಲೀಸ್​ ವ್ಯಾಪ್ತಿಗೆ ಹೆಬ್ಬಗೋಡಿ , ಆವಲಹಳ್ಳಿ ಮತ್ತು ಕುಂಬಳಗೋಡು ಠಾಣೆಗಳು

ಮೇಲೆ ತಿಳಿಸಲಾದ ಮೂರು ಪೊಲೀಸ್ ಠಾಣೆಗಳನ್ನು ಪೊಲೀಸ್ ಕಾನ್‌ಸ್ಟೆಬಲ್‌ಗಳಿಂದ ಸಬ್-ಇನ್‌ಸ್ಪೆಕ್ಟರ್‌ಗಳವರೆಗಿನ ಅಸ್ತಿತ್ವದಲ್ಲಿರುವ ಸಿಬ್ಬಂದಿಯೊಂದಿಗೆ ಹಸ್ತಾಂತರಿಸಿ ತಕ್ಷಣವೇ ಅಧಿಕಾರ ವಹಿಸಿಕೊಳ್ಳಬೇಕು.

ವಿಮಾನ ನಿಲ್ದಾಣ ಮತ್ತು ಬೆಂಗಳೂರು ಸಿಟಿ ನಡುವಣ ಕ್ಯಾಬ್ ಸೇವೆಗಳ ದರ ಮತ್ತೆ ಏರಿಕೆ!
ರಾಜ್ಯ

ವಿಮಾನ ನಿಲ್ದಾಣ ಮತ್ತು ಬೆಂಗಳೂರು ಸಿಟಿ ನಡುವಣ ಕ್ಯಾಬ್ ಸೇವೆಗಳ ದರ ಮತ್ತೆ ಏರಿಕೆ!

ಓಲಾ, ಉಬರ್- ಬಿಐಎಎಲ್ ನಡುವಿನ ಹೊಸ ಒಪ್ಪಂದ ಜಾರಿಯಾಗಿರುವುದರಿಂದ ಇತ್ತೀಚೆಗೆ ಕ್ಯಾಬ್ ಸೇವೆಗಳ ದರ ಮತ್ತೊಮ್ಮೆ ಹೆಚ್ಚಳವಾಗಿದೆ.

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅವಕಾಶವಿಲ್ಲ: ಪೊಲೀಸ್ ಆಯುಕ್ತ ಬಿ ದಯಾನಂದ್
ರಾಜ್ಯ

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅವಕಾಶವಿಲ್ಲ: ಪೊಲೀಸ್ ಆಯುಕ್ತ ಬಿ ದಯಾನಂದ್

ನಗರದಲ್ಲಿ ಪ್ರತಿಭಟನೆಗೆ, ರ‍್ಯಾಲಿಗೆ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ.

ಬೆಂಗಳೂರು: ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ; 2023ರಲ್ಲಿ 22.3 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ; 2023ರಲ್ಲಿ 22.3 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು ನಗರದಲ್ಲಿ 2023 ರಲ್ಲಿ 22,331 ಅಪರಾಧ ಪ್ರಕರಣಗಳು ದಾಖಲಾಗಿದ್ದು, 2022ಕ್ಕೆ ಹೋಲಿಸಿದರೆ ಈ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2022 ರಲ್ಲಿ ನಗರದಲ್ಲಿ 46,187 ಅಪರಾಧ ಪ್ರಕರಣಗಳು ದಾಖಲಾಗಿದ್ದವು.

ಐಟಿ ಸಿಟಿ ಎಂಬ ಹಣೆಪಟ್ಟಿಯ ಬೆಂಗಳೂರು ನಗರಕ್ಕೆ ಹಲವು ಮೂಲಸೌಕರ್ಯ ಸಮಸ್ಯೆಗಳೇ ಸವಾಲು!
ರಾಜ್ಯ

ಐಟಿ ಸಿಟಿ ಎಂಬ ಹಣೆಪಟ್ಟಿಯ ಬೆಂಗಳೂರು ನಗರಕ್ಕೆ ಹಲವು ಮೂಲಸೌಕರ್ಯ ಸಮಸ್ಯೆಗಳೇ ಸವಾಲು!

ಐಟಿ ಕ್ಷೇತ್ರದಲ್ಲಿ ತನ್ನ ಸಾಮರ್ಥ್ಯದ ಮೂಲಕ ಕರ್ನಾಟಕವನ್ನು ಜಾಗತಿಕ ಭೂಪಟದಲ್ಲಿ ಇರಿಸಿರುವ 'ನಮ್ಮ ಬೆಂಗಳೂರು(Namma Bengaluru) ಹಲವು ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿರುವುದು ಸುಳ್ಳಲ್ಲ. ವರ್ಷಗಳು ಕಳೆದಂತೆ, ನಗರವು ನಿರ್ವಾಹಕರಿಗೆ ಹೊಸ ಸವಾಲುಗಳನ್ನು ಒಡ್ಡುತ್ತಿದೆ.