ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(ಎಸ್ಐಟಿ) ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಸೋಮವಾರ ಬಂಧಿಸಿದೆ.