ರಾಜ್ಯತ್ಯಾಜ್ಯ ತೆರವುಗೊಳಿಸದಿದ್ದರೆ ಸರ್ಕಾರಿ ಇಲಾಖೆಗಳಿಗೆ ನೊಟೀಸ್: ಬೆಂಗಳೂರಿನ ಪಾಲಿಕೆಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿದೆ. ಆಗಸ್ಟ್ 1ರಿಂದ ಆಗಸ್ಟ್ 6ರವರೆಗೆ ನಗರದ 453 ಸಾರ್ವಜನಿಕ ಸ್ಥಳಗಳಿಂದ 10,056 ಟನ್ ನಿರ್ಮಾಣ ಮತ್ತು ಕೆಡವುವಿಕೆ (C&D) ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದರು.