ಬೆಂಗಳೂರು ನಗರ ಪೊಲೀಸ್

Bengaluru: 'ಡಿಜೆ ಇಲ್ಲ.. ತಲ್ವಾರ್ ಪ್ರದರ್ಶನ ಮಾಡುವಂತಿಲ್ಲ'; ಈದ್ ಮಿಲಾದ್ ಆಚರಣೆಗೆ ಪೊಲೀಸ್ ಮಾರ್ಗಸೂಚಿ ಹೀಗಿದೆ...
ರಾಜ್ಯ

Bengaluru: 'ಡಿಜೆ ಇಲ್ಲ.. ತಲ್ವಾರ್ ಪ್ರದರ್ಶನ ಮಾಡುವಂತಿಲ್ಲ'; ಈದ್ ಮಿಲಾದ್ ಆಚರಣೆಗೆ ಪೊಲೀಸ್ ಮಾರ್ಗಸೂಚಿ ಹೀಗಿದೆ...

ಸೋಮವಾರ ಬೆಂಗಳೂರು ನಗರದಲ್ಲಿ ಈದ್​ಮಿಲಾದ್​ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಯಲಿದ್ದು, ಈ ಮೆರವಣಿಗೆಯಲ್ಲಿ ಪಾಲಿಸಬೇಕಾದ ಕೆಲ ಸೂಚನೆಗಳನ್ನು ಪೊಲೀಸರು ಹೊರಡಿಸಿದ್ದಾರೆ.

ಕ್ಯಾನ್ಸರ್‌ ಪೀಡಿತ ಬಾಲಕನ IPS ಕನಸು ನನಸು ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯ

ಕ್ಯಾನ್ಸರ್‌ ಪೀಡಿತ ಬಾಲಕನ IPS ಕನಸು ನನಸು ಮಾಡಿದ ಬೆಂಗಳೂರು ಪೊಲೀಸರು!

ಕ್ಯಾನ್ಸರ್‌ನಿಂದ ಬಳಲುತ್ತಿರುವ 13 ವರ್ಷದ ಬಾಲಕನ, ಐಪಿಎಸ್ ಅಧಿಕಾರಿಯಾಗುವ ಕನಸನ್ನು ಈಡೇರಿಸುವ ಮೂಲಕ ಬೆಂಗಳೂರು ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ವ್ಯಕ್ತಿಯ ವೇಷ ನೋಡಿ ಯಾವ ನಿಲುವಿಗೂ ಬರಬಾರದು: ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್
ರಾಜ್ಯ

ವ್ಯಕ್ತಿಯ ವೇಷ ನೋಡಿ ಯಾವ ನಿಲುವಿಗೂ ಬರಬಾರದು: ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್

ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಕಂಡು ಬಂದ ಅನುಮಾನಾಸ್ಪದ ವ್ಯಕ್ತಿಯನ್ನು ಪತ್ತೆ ಮಾಡಲು ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು ಸಂಚಾರಿ ಪೊಲೀಸರೀಗ ಮತ್ತಷ್ಟು ಸ್ಮಾರ್ಟ್
ಜಿಲ್ಲಾ ಸುದ್ದಿ

ಬೆಂಗಳೂರು ಸಂಚಾರಿ ಪೊಲೀಸರೀಗ ಮತ್ತಷ್ಟು ಸ್ಮಾರ್ಟ್

ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ನಾಗರೀಕರ ಸಹಕಾರದಲ್ಲೇ ಕಡಿವಾಣ ಹಾಕಲು ಮುಂದಾಗಿರುವ ಸಂಚಾರ ಪೊಲೀಸರು ...