ಬೆಂಗಳೂರು ನಾಗರಿಕರು

'ಅಯ್ಯೋ.. ಫಾರ್ಮ್ ಹೇಗೆ ಭರ್ತಿ ಮಾಡ್ಬೇಕು ಗೊತ್ತಾಗ್ತಿಲ್ಲ, ಗ್ಯಾರಂಟಿ ಯೋಜನೆ ಕಳಕೊಳ್ತೀವಾ ಅಂತ ಭಯ ಆಗ್ತಿದೆ': SIR ಫುಲ್ ಕನ್ಫ್ಯೂಷನ್
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಭಿಯಾನದಡಿ ಬೂತ್ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಭೇಟಿ ಐದು ದಿನಗಳನ್ನು ಪೂರ್ಣಗೊಳಿಸಿದರೂ, ನಾಗರಿಕರು ಮತ್ತು ಬಿಎಲ್‌ಒಗಳು ಇಬ್ಬರೂ ಗೊಂದಲದಲ್ಲಿ ಸಿಲುಕಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

ಬೆಂಗಳೂರು: ಗುಂಡಿಬಿದ್ದ, ಹದಗೆಟ್ಟ ರಸ್ತೆಗಳು; ತೆರಿಗೆ ಕಟ್ಟಲ್ಲ ಎಂದ ನಾಗರಿಕರು! ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದು ಏನು?
ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡಿದ್ದು, ನಗರದ ವಿವಿಧೆಡೆ ರಸ್ತೆಗೆ ಡಾಂಬರೀಕರಣ ಹಾಗೂ ರಸ್ತೆ ಗುಂಡಿ ಮುಚ್ಚುವ ಕಾರ್ಯ ಚುರುಕಾಗಿ ಸಾಗಿದೆ.

ಬೆಂಗಳೂರಿನ ಶೇ 57 ರಷ್ಟು ನಾಗರಿಕರು ನಗರದಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ತೃಪ್ತಿ ಹೊಂದಿಲ್ಲ!
ಮಹದೇವಪುರ ವಲಯದ ನಿವಾಸಿಗಳು ಮೂಲಭೂತ ಸೌಲಭ್ಯಗಳ ಬಗ್ಗೆ ಹೆಚ್ಚಿನ ಅಸಮಾಧಾನವನ್ನು ಹೊಂದಿದ್ದರೆ, ರಾಜರಾಜೇಶ್ವರಿನಗರದ ನಿವಾಸಿಗಳು ಹೆಚ್ಚು ಸಂತೃಪ್ತರಾಗಿದ್ದಾರೆ ಎಂದು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ.ಪಿಎಸಿ) ಬುಧವಾರ ಬಿಡುಗಡೆ ಮಾಡಿರುವ ವರದಿ ಬಹಿರಂಗಪಡಿಸಿದೆ.

ರಾಜಧಾನಿಯ ಜನರಲ್ಲಿ ಮೂಡಿದ ನೈರ್ಮಲ್ಯ ಜಾಗೃತಿ, ನೀರಿನ ಬೇಡಿಕೆ ಹೆಚ್ಚಳ
ನಗರದಲ್ಲಿ ನೀರಿನ ಬೇಡಿಕೆ ಹೆಚ್ಚಾಗಿದೆ ಇದಕ್ಕೆ ಬೇಸಿಗೆ ಮಾತ್ರವೇ ಕಾರಣವಲ್ಲ ಬದಲಾಗಿ ಕೊರೋನಾವೈರಸ್ ಭಯದಿಂದ ಜನರು ಆಗಾಗ ಕೈತೊಳೆಯುವ ಹೆಚ್ಚು ನೈರ್ಮಲ್ಯ ಜಾಗೃತಿಯನ್ನು ಅಳವಡಿಸಿಕೊಂಡಿರುವುದೂ ಕಾರಣವಾಗಿದೆ.

ಬಸ್ ಭಾಗ್ಯ ಬೇಕು: ಬೆಂಗಳೂರು ನಾಗರಿಕರ ವಿಶೇಷ ಅಭಿಯಾನ
ಬೆಂಗಳೂರು ನಾಗರಿಕರು ಹಾಗೂ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಬಸ್ ಭಾಗ್ಯ ಬೇಕು ಎಂಬ ಅಭಿಯಾನ ...

