ಬೆಂಗಳೂರು ನಿವಾಸಿಗಳು

SIR: ಬೆಂಗಳೂರಿನ ಬಹುಕಾಲ ನಿವಾಸಿಗಳ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ನಾಪತ್ತೆ; 2ನೇ ಹಂತದ ನೊಟೀಸ್ ವಿತರಣೆಯಲ್ಲಿ ವಿಳಂಬ
ರಾಜ್ಯ

SIR: ಬೆಂಗಳೂರಿನ ಬಹುಕಾಲ ನಿವಾಸಿಗಳ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ನಾಪತ್ತೆ; 2ನೇ ಹಂತದ ನೊಟೀಸ್ ವಿತರಣೆಯಲ್ಲಿ ವಿಳಂಬ

2002ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದ್ದರೂ, ಇದೀಗ ಕರಡು ಪಟ್ಟಿಯಲ್ಲಿ ತಮ್ಮ ಹೆಸರಿನ ಎದುರು ‘ನೋ ಮ್ಯಾಪಿಂಗ್’ ಎಂದು ನಮೂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೇಸಿಗೆ ರಜೆ: ಬೆಂಗಳೂರಿಗರೇ, ಮನೆಗೆ ಬೀಗ ಹಾಕಿ ಊರುಗಳಿಗೆ, ಪ್ರವಾಸ ಹೋಗುವ ಮುನ್ನ ಇರಲಿ ಎಚ್ಚರ!
ರಾಜ್ಯ

ಬೇಸಿಗೆ ರಜೆ: ಬೆಂಗಳೂರಿಗರೇ, ಮನೆಗೆ ಬೀಗ ಹಾಕಿ ಊರುಗಳಿಗೆ, ಪ್ರವಾಸ ಹೋಗುವ ಮುನ್ನ ಇರಲಿ ಎಚ್ಚರ!

ದೀರ್ಘ ಅವಧಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಮನೆಯಲ್ಲಿ ಬೆಳೆಬಾಳುವ ವಸ್ತುಗಳನ್ನು ಇಡಬೇಡಿ. ಅವುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ ಎಂದು ಅವರ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಮಳೆಗಾಲದವರೆಗೆ ವರ್ಕ್ ಫ್ರಂ ಹೋಂ, ಆನ್‌ಲೈನ್ ತರಗತಿಗೆ ನಿವಾಸಿಗಳ ಒತ್ತಾಯ
ರಾಜ್ಯ

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಮಳೆಗಾಲದವರೆಗೆ ವರ್ಕ್ ಫ್ರಂ ಹೋಂ, ಆನ್‌ಲೈನ್ ತರಗತಿಗೆ ನಿವಾಸಿಗಳ ಒತ್ತಾಯ

ಬೆಂಗಳೂರು ನಗರದಲ್ಲಿನ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮಳೆಗಾಲ ಬರುವವರೆಗೆ ನೀರನ್ನು ಉಳಿಸಲು ವರ್ಕ್ ಫ್ರಂ ಹೋಂ (ಡಬ್ಲ್ಯುಎಫ್‌ಹೆಚ್) ಮತ್ತು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಅವಕಾಶ ನೀಡುವಂತೆ ಬೆಂಗಳೂರು ನಿವಾಸಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.