ಬೆಂಗಳೂರು ನೀರು ಸರಬರಾಜು

ಹೆಚ್ಚುವರಿ ನೀರು ಸರಬರಾಜು; ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ನಿರ್ವಹಣೆಗೆ 35 ನೋಡಲ್ ಅಧಿಕಾರಿಗಳ ನಿಯೋಜನೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ನಿರ್ವಹಣೆಗಾಗಿ 35 ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದೆ ಮತ್ತು ಹೆಚ್ಚುವರಿ ನೀರು ಪೂರೈಕೆಯನ್ನು ಖಾತ್ರಿಪಡಿಸಿಕೊಳ್ಳಲು ಸುಮಾರು 15,000 ಬೋರ್ವೆಲ್ಗಳನ್ನು ಸಿದ್ಧಪಡಿಸುವ ಮೂಲಕ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದೆ.

ಬೆಂಗಳೂರು: ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನ ದುರ್ಮರಣ
ರಾಜಾಕಾಲುವೆ ಕಾಮಗಾರಿ ವೇಳೆ ಮಣ್ಭ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

