ರಾಜ್ಯGBA 5 ನಿಗಮಗಳಿಗೆ ಶೀಘ್ರದಲ್ಲೇ ಕ್ರೆಡಿಟ್ ರೇಟಿಂಗ್: ಮುನ್ಸಿಪಲ್ ಬಾಂಡ್ ಮೂಲಕ ಬೆಂಗಳೂರು ಅಭಿವೃದ್ಧಿಗೆ ಹೊಸ ತಂತ್ರ..!
ಕ್ರೆಡಿಟ್ ರೇಟಿಂಗ್ಗೆ ಅಗತ್ಯವಿರುವ ದಾಖಲೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ತಿಂಗಳ ಅಂತ್ಯದೊಳಗೆ ಐದು ನಿಗಮಗಳಿಗೂ ರೇಟಿಂಗ್ ಸಿಗುವ ನಿರೀಕ್ಷೆ ಇದೆ ಎಂದು ಜಿಬಿಎ ವಿಶೇಷ ಆಯುಕ್ತ (ಹಣಕಾಸು) ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.