ರಾಜ್ಯಬೆಂಗಳೂರಿನಲ್ಲಿ ಮುಂದುವರೆದ ಮಳೆ ಆರ್ಭಟ: ಪೂರ್ವ ಭಾಗದ ಶಾಲೆಗಳಿಗೆ ರಜೆ ಘೋಷಣೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆ ಆರ್ಭಟ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿ...