ರಾಜ್ಯಬಿಡದಿ ಟೌನ್ ಶಿಪ್ ಯೋಜನೆ ಹಣ ಹೈಕಮಾಂಡ್ ಗೆ: BJP ನಾಯಕರ ಆರೋಪ; ಬೆಂಗಳೂರಿನಲ್ಲಿ ತೀವ್ರ ಪ್ರತಿಭಟನೆ; Video
ರೈತರು ಹಾಗೂ ಸ್ಥಳೀಯರ ತೀವ್ರ ವಿರೋಧದ ನಡುವೆಯೂ, ಭಾರತದ ಮೊದಲ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಮಗ್ರ ಟೌನ್ಶಿಪ್ ಎಂದು ಬಿಂಬಿಸಲಾಗಿರುವ ಜಿಬಿಐಟಿ ಯೋಜನೆಗಾಗಿ ಭೂಸ್ವಾಧೀನದ ಅಂತಿಮ ಅಧಿಸೂಚನೆಗಳನ್ನು ಸರ್ಕಾರ ಹೊರಡಿಸಿರುವುದನ್ನು ಬಿಜೆಪಿ ಖಂಡಿಸಿತು.