ರಾಜ್ಯಬೆಂಗಳೂರು ಭೂಸುಧಾರಣೆ ಕಾಯ್ದೆ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು: ಸ್ಪೀಕರ್ ಕಾಗೇರಿ
ಬೆಂಗಳೂರು ಭೂಸುಧಾರಣೆ ಕಾಯ್ದೆ, ಕನ್ನಡ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆಯಾಗಿವೆ. ಚಳಿಗಾಲ ಅಧಿವೇಶನ ವೇಳೆ ಚರ್ಚೆ ಮಾಡಿ, ಅಂಗೀಕಾರಕ್ಕೆ ಕ್ರಮ ಕೈಗೊಳ್ಳಳಾಗುತ್ತದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ.